HomePage_Banner
HomePage_Banner
HomePage_Banner
HomePage_Banner

ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆಮುಹೂರ್ತ

ಪುತ್ತೂರು; ಮುಕ್ವೆ ಮಜಲುಮಾರು‌ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಎ.8 ಮತ್ತು 9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಎ.1ರಂದು ಗೊನೆ ಮುಹೂರ್ತ ನೆರವೇರಿತು.

ಅರ್ಚಕ ಪ್ರಸಾದ ಅಡಿಗ ಪೂಜಾ‌ ವಿಧಿ ವಿಧಾನ‌ ನೆರವೇರಿಸಿದರು. ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೆಳಿಯಪ್ಪ ಗೌಡ, ಕಾರ್ಯದರ್ಶಿ ವಿಶ್ವನಾಥ ಗೌಡ, ಕೋಶಾಧಿಕಾರಿ ನವೀನ ರೈ ಶಿಬರ, ಸದಸ್ಯರಾದ ಕೆ.ಗಿರೀಶ್ ರೈ ಮಣಿಯ, ಯಂ.ರವಿ ಮಣಿಯ, ಯಂ.ಸುಧೀರ್ ಹೆಬ್ಬಾರ್ ಮಣಿಯ, ಯಂ.ಕೇಶವ ಪೂಜಾರಿ ಮುಕ್ವೆ, ಪದ್ಮನಾಭ ಪೂಜಾರಿ ಬೆದ್ರಾಳ, ಗಣೇಶ್ ಭಟ್ ಮಜಲುಮಾರು ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.