HomePage_Banner
HomePage_Banner
HomePage_Banner
HomePage_Banner

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ಶೇಖರ್ ನಾರಾವಿರವರಿಗೆ ಬಿಲ್ಲವ ಸಂಘದಿಂದ ಸನ್ಮಾನ

ಪುತ್ತೂರು:ಬಪ್ಪಳಿಗೆ-ಪುತ್ತೂರು ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸಭಾಭವನದಲ್ಲಿ ಮಾ.೨೮ ರಂದು ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ನೂತನ ಪಂಚಾಯತ್ ಸದಸ್ಯರಿಗೆ, ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ದಸ್ತಾವೇಜು ಬರಹಗಾರರಾದ ಶೇಖರ್ ನಾರಾವಿರವರನ್ನು ಗುರುತಿಸಿ ಅಭಿನಂದಿಸಲಾಯಿತು. 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.