HomePage_Banner
HomePage_Banner
HomePage_Banner
HomePage_Banner

ಕನ್ಯಾಕುಮಾರಿ ಕೊಲಾಚೆಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಅಕ್ಷಯ್ ರೈ ದಂಬೆಕ್ಕಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ತಮಿಳುನಾಡಿನ ಕನ್ಯಾಕುಮಾರಿ ಕೊಲಾಚೆಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ಕೆಯ್ಯೂರು ನೂಜಿ ತರವಾಡು ಮನೆಯ ಅಕ್ಷಯ್ ರೈ ದಂಬೆಕ್ಕಾನ ಆಯ್ಕೆಯಾಗಿದ್ದಾರೆ.

ಬಿಜೆಪಿ ಯುವ ಮೋರ್ಛಾದ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿರುವ ಅಕ್ಷಯ್ ರೈ ದಂಬೆಕ್ಕಾನರವರ ಉಸ್ತುವಾರಿಯಲ್ಲಿ ಈಗಾಗಲೇ ಕೊಲಾಚೆಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಬಿಜೆಪಿ ಯುವ ಮೋರ್ಛಾದ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಎರಡನೇ ಬಾರಿಗೆ ಆಯ್ಕೆಯಾದ ಇವರು ಹತ್ತು ಹಲವು ಕಾರ್ಯಕ್ರಮಗಳನ್ನು ನಿರ್ವಹಿಸಿದ್ದಾರೆ. ರಾಜಕೀಯ ರಂಗದ ಯುವ ನಾಯಕರಾಗಿರುವ ಅಕ್ಷಯ್ ರೈಯವರು ದಂಬೆಕ್ಕಾನ ಸದಾಶಿವ ರೈ ಮತ್ತು ಪ್ರಭಾ ಎಸ್.ರೈಯವರ ಪುತ್ರರಾಗಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.