HomePage_Banner
HomePage_Banner
HomePage_Banner
HomePage_Banner

ದ.ಕ. ಜಿಲ್ಲಾ ಮದ್ರಸ ಮ್ಯಾನೆಂಜ್‌ಮೆಂಟ್‌ನ ಕಾನೂನು ಸಲಹೆಗಾರರಾಗಿ ಕೆ.ಎಂ. ಸಿದ್ದೀಕ್ ನೇಮಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ. ಜಿಲ್ಲಾ ಸಮಸ್ತ ಮದ್ರಸ ಮ್ಯಾನೆಜ್‌ಮೆಂಟ್‌ನ ಕಾನೂನು ಸಲಹೆಗಾರರಾಗಿ ಪುತ್ತೂರು ರೇಂಜ್ ಮದ್ರಸ ಮ್ಯಾನೆಜ್‌ಮೆಂಟ್‌ನ ಸದಸ್ಯನ್ಯಾಯವಾದಿ ಕೆ.ಎಂ. ಸಿದ್ದೀಕ್ ರವರನ್ನು ನೇಮಕ ಮಾಡಲಾಯಿತು. ಮಂಗಳೂರಿನ ಸಮಸ್ತ ಕಛೇರಿಯಲ್ಲಿ ನಡೆದ ಜಿಲ್ಲಾ ಸಮಸ್ತ ಮದ್ರಸ ಮ್ಯಾನೆಜ್‌ಮೆಂಟ್‌ನ ಸಭೆಯಲ್ಲಿ ಕೆ.ಎಂ. ಸಿದ್ದೀಕ್ ರವರನ್ನು ನೇಮಕ ಮಾಡಲಾಯಿತು ಎಂದು ಜಿಲ್ಲಾ ಸಮಸ್ತ ಮದ್ರಸ ಮ್ಯಾನೆಜ್‌ಮೆಂಟ್‌ನ ಪ್ರಧಾನ ಕಾರ್ಯದರ್ಶಿಗಳೂ ಪುತ್ತೂರು ರೇಂಜ್ ಸಮಸ್ತ ಮದ್ರಸ ಮ್ಯಾನೆಜ್‌ಮೆಂಟ್‌ನ ಅಧ್ಯಕ್ಷರಾದ ರಫೀಕ್ ಹಾಜಿ ನೇರಳೆಕಟ್ಟೆಯವರು ತಿಳಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.