HomePage_Banner
HomePage_Banner
HomePage_Banner
HomePage_Banner

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿಯಾಗಿ ಮುರಳೀಧರ ರೈ ಮಠಂತಬೆಟ್ಟು ನೇಮಕ

ಉಪ್ಪಿನಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್‍ಯದರ್ಶಿಯಾಗಿ ಮುರಳೀಧರ ರೈ ಮಠಂತಬೆಟ್ಟುರವರನ್ನು ನೇಮಕಗೊಳಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಆದೇಶಿಸಿದ್ದಾರೆ.

ಮುರಳೀಧರ ರೈಯವರು ಕೋಡಿಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ, ಕೋಡಿಂಬಾಡಿ ಮಹಿಷ ಮರ್ದಿನಿ ದೇವಸ್ಥಾನದ ಟ್ರಸ್ಟಿಯಾಗಿ, ಕೋಡಿಂಬಾಡಿ, ಬೆಳ್ಳಿಪ್ಪಾಡಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದಿಯಾಗಿ ಹಾಗೂ ತಾಲ್ಲೂಕು ಮತ್ತು ಸ್ಥಳೀಯವಾಗಿ ಹಲವು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.