HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯರಿಗೆ ಕೋವಿಡ್-19 ಲಸಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಉಷಾ ಚಂದ್ರ ಮುಳಿಯ ಎ. ೨ರಂದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್-೧೯ ಲಸಿಕೆ ಪಡೆದುಕೊಂಡರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಮುಶಾಕಿರ್ ಹುಸೇನ್ ಉಪಸ್ಥಿತಿಯಲ್ಲಿ ಆರೋಗ್ಯ ಸಹಾಯಕಿ ಗಾಯತ್ರಿಯವರು ಉಷಾ ಚಂದ್ರ ಮುಳಿಯರಿಗೆ ಲಸಿಕೆ ನೀಡಿದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.