HomePage_Banner
HomePage_Banner
HomePage_Banner
HomePage_Banner

ವಿದ್ಯಾರ್ಥಿ ವೇತನ ಶೀಘ್ರ ಮಂಜೂರಾತಿಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ನಿಂದ ಬಿತ್ತಿಪತ್ರ ಪ್ರದರ್ಶನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವಿದ್ಯಾರ್ಥಿ ವೇತನ ಮಂಜೂರಾತಿಯನ್ನು ಸರಕಾರ ವಿಳಂಬಗೊಳಿಸುತ್ತಿರುವುದನ್ನು ವಿರೋಧಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ಎ.2ರಂದು ಪುತ್ತೂರಿನಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರ ಅನ್ಸಾರ್ ಬೆಳ್ಳಾರೆ, ಜಿಲ್ಲಾ ಕಾರ್ಯದರ್ಶಿ ಮುಸ್ತಾಫಾ ಕಬಕ, ಸಂಟ್ಯಾರ್ ಏರಿಯಾ ಅಧ್ಯಕ್ಷರಾದ ಆರಿಫ್ ಬೆಟ್ಟಂಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.