HomePage_Banner
HomePage_Banner
HomePage_Banner
HomePage_Banner

ಎ.11 : ಮರಾಟಿ ಸಮಾಜ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಪುತ್ತೂರು ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಯುವ, ಮಹಿಳಾ ವೇದಿಕೆ ಹಾಗೂ ವಿದ್ಯಾರ್ಥಿ ವೇದಿಕೆ ಇದರ ಸಂಯುಕ್ತ ಆಶ್ರಯದಲ್ಲಿ ಎ.11ರಂದು ಕೊಂಬೆಟ್ಟು ಮರಾಟಿ ಸಮಾಜ ಮಂದಿರ ಸಭಾಂಗಣದಲ್ಲಿ ತಾಲೂಕು ಮರಾಟಿ ಸಮಾಜ ಭಾಂಧವರ ಹಾಗೂ ಸದಸ್ಯರ ಮಕ್ಕಳಿಗೆ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಕಾರ್ಕಳ ವಿದ್ಯಾವರ್ಧಕ ಪ.ಪೂ.ಕಾಲೇಜು ಮುಂಡ್ಕೂರ್ ಇದರ ಉಪನ್ಯಾಸಕ ಪ್ರಕಾಶ್ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಸ್.ಶಿವಪ್ಪ ನಾಯ್ಕ ತಿಳಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.