HomePage_Banner
HomePage_Banner
HomePage_Banner
HomePage_Banner

ಬೊಳುವಾರಿನಲ್ಲಿ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ಯಕ್ಷಗಾನ ತಾಳಮದ್ದಳೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ” ರುಕ್ಮಿಣಿ ಕಲ್ಯಾಣ ” ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.

ಹಿಮ್ಮೇಳದಲ್ಲಿ ಯಲ್ ಯನ್ ಭಟ್, ಆನಂದ ಸವಣೂರು, ಪದ್ಯಾಣ ಶಂಕರನಾರಾಯಣ ಭಟ್, ಡಾ. ಬಂಗಾರಡ್ಕ ಶ್ರೀ ಪ್ರಕಾಶ್, ಮುರಳೀಧರ ಕಲ್ಲೂರಾಯ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ಕೃಷ್ಣ ( ಗಾಳಿಮನೆ ವಿನಾಯಕ ಭಟ್), ಭೀಷ್ಮಕ( ಭಾಸ್ಕರ್ ಬಾರ್ಯ), ರುಕ್ಮ( ಪಕಳಕುಂಜ ಶ್ಯಾಮ್ ಭಟ್), ರುಕ್ಮಿಣಿ ( ದಿವಾಕರ್ ಆಚಾರ್ಯ ಗೇರುಕಟ್ಟೆ), ಶಿಶುಪಾಲ( ದುಗ್ಗಪ್ಪ ಯನ್), ಅಗ್ನಿಧ್ಯೋತ( ಚಾರ, ಪ್ರದೀಪ್ ಹೆಬ್ಬಾರ್) ಸಹಕರಿಸಿದರು.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.