ಕಡಬ: ರೆಂಜಿಲಾಡಿ ಗ್ರಾಮದ ಹೊಸಮನೆ ನಿವಾಸಿ ಚೆನ್ನಪ್ಪ ಗೌಡರ ಪುತ್ರಿ ಪುಷ್ಪಲತಾ(25) ಅವರು ಏ.5ರಂದು ಬೆಳಿಗ್ಗೆ ತನ್ನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.