HomePage_Banner
HomePage_Banner
HomePage_Banner
HomePage_Banner

ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಟೂರ್ನಮೆಂಟ್ | ಫಿಲೋಮಿನಾ ಪಿಯು ಕಾಲೇಜು ರನ್ನರ್ಸ್, ರಾಜ್ಯಮಟ್ಟಕ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರಗಿದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಟೂರ್ನಮೆಂಟಿನಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ರನ್ನರ್ಸ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ವಿದ್ಯಾರ್ಥಿಗಳಾದ ದ್ವಿತೀಯ ವಿಜ್ಞಾನ ವಿಭಾಗದ ಲೋಹಿತ್ ಎನ್,ಎಂ, ಯಶ್ವಂತ್ ಬಿ.ಎಂ, ದ್ವಿತೀಯ ವಾಣಿಜ್ಯ ವಿಭಾಗದ ಯಶ್ವಂತ್ ಎನ್.ಟಿ, ವಿಪಿನ್ ಎಚ್.ಜಿ, ಅಂಕಿತ್ ಒ.ಎಸ್, ಪ್ರಥಮ ವಿಜ್ಞಾನ ವಿಭಾಗದ ನಿಖಿಲ್, ವೇಣುಗೋಪಾಲ್, ಪ್ರಥಮ ಕಲಾ ವಿಭಾಗದ ಡೆರಿಲ್ ರಾಯ್‌ರವರು ಬಾಸ್ಕೆಟ್‌ಬಾಲ್ ಟೂರ್ನಮೆಂಟಿನಲ್ಲಿ ಭಾಗವಹಿಸಿದ್ದರು ಮಾತ್ರವಲ್ಲದೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಟೂರ್ನಮೆಂಟಿಗೆ ಅರ್ಹತೆ ಪಡೆದುಕೊಂಡಿದೆ ಎಂದು ಪ್ರಾಂಶುಪಾಲರಾದ ವಂ|ವಿಜಯ್ ಲೋಬೋ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ, ರಾಜೇಶ್ ಮೂಲ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.