HomePage_Banner
HomePage_Banner
HomePage_Banner
HomePage_Banner

ಕಾಣಿಯೂರು: ಮಠತ್ತಾರು ಪ.ಜಾತಿ ಕಾಲೋನಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಾಣಿಯೂರು: ಕಾಣಿಯೂರು ಗ್ರಾ.ಪಂ.೧೪ ನೇ ಹಣಕಾಸು ಮತ್ತು ಕರ್ನಾಟಕ ಮುಖ್ಯಮಂತ್ರಿ ಗ್ರಾಮ ವಿಕಾಸದ ಅನುದಾನದಲ್ಲಿ ಇಲ್ಲಿನ ಮಠತ್ತಾರು ಪರಿಶಿಷ್ಟ ಜಾತಿ ಮನೆಗಳಿಗೆ ಸಂಪರ್ಕಿಸುವ ನೂತನ ಕಾಂಕ್ರೀಟ್ ರಸ್ತೆಯನ್ನು ಕಾಣಿಯೂರು ಬಿಜೆಪಿ ಬೂತ್ ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾ.ಪಂ.ಮಾಜಿ ಸದಸ್ಯ ಸುಂದರ ಮಠತ್ತಾರು ಉದ್ಘಾಟಿಸಿದರು.


ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸ್, ಉಪಾಧ್ಯಕ್ಷ ಗಣೇಶ್ ಉದನಡ್ಕ, ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ತೇಜಕುಮಾರಿ ಉದಲಡ್ಡ, ಮೀರಾ ಕಳೆಂಜೋಡಿ,ಅಂಬಾಕ್ಷಿ ಕೂರೇಲು, ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಮುರಳೀಧರ ಪುಣ್ಚತ್ತಾರು, ಸುಳ್ಯ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ನಾವೂರು, ಬಿಜೆಪಿ ಶಕ್ತಿ ಕೇಂದ್ರದ ಸಹಪ್ರಮುಖ್ ಸುರೇಶ್ ಓಡಬಾಯಿ, ಬೂತ್ ಸಮಿತಿ ಅಧ್ಯಕ್ಷ ಸುಂದರ ಬೆದ್ರಾಜೆ, ಕಾರ್ಯದರ್ಶಿ ರಾಜೇಶ್ ಮೀಜೆ, ಯೋಗಿಶ್ ಮಠತ್ತಾರು, ಮಾಣಿಗ ಮಠತ್ತಾರು, ಶಶಿಕಲಾ ಮಠತ್ತಾರು, ಅಂಗಾರು ಮಠತ್ತಾರು, ಚನಿಯಾರು ಮಠತ್ತಾರು ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.