HomePage_Banner
HomePage_Banner
HomePage_Banner
HomePage_Banner

ಬೀಟಿಗೆ ಎಮರ್ಜೆನ್ಸಿ ಹೆಲ್ಪಿಂಗ್ ಗ್ರೂಪ್‌ನ ಪ್ರಥಮ ವರ್ಷಾಚರಣೆ ಪ್ರಯುಕ್ತ ಎ.8ರಂದು ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ದಫ್ ಸ್ಪರ್ಧೆ

ಪುತ್ತೂರು: ಎಮರ್ಜೆನ್ಸಿ ಹೆಲ್ಪಿಂಗ್ ಗ್ರೂಪ್ ಬೀಟಿಗೆ ಇದರ ಪ್ರಥಮ ವರ್ಷಾಚರಣೆ ಪ್ರಯುಕ್ತ ಬಡ ಕುಟುಂಬಗಳ ಸಹಾಯಾರ್ಥ ಅಂಗವಾಗಿ ರಾಜ್ಯ ಮಟ್ಟದ ಆಹ್ವಾನಿತ ತಂಡಗಳ ದಫ್ ಸ್ಪರ್ಧೆ ಎ.೮ರಂದು ಬೀಟಿಗೆ ಎನ್.ಆರ್ ಮೈದಾನದಲ್ಲಿ ನಡೆಯಲಿದೆ.

ಸಯ್ಯದ್ ಹಂಝ ತಂಙಳ್ ಪಾಟ್ರಕೋಡಿ ದುವಾ ನೆರವೇರಿಸಲಿದ್ದು ಬೀಟಿಗೆ ಎಂಜೆಎಂ ಖತೀಬ್ ದಾವೂದ್ ಇಸ್ಮಾಯಿಲ್ ಫೈಝಿ ಉದ್ಘಾಟಿಸಲಿದ್ದಾರೆ. ಎಮರ್ಜೆನ್ಸಿ ಹೆಲ್ಪಿಂಗ್ ಗ್ರೂಪ್‌ನ ಕಾರ್ಯನಿರ್ವಾಹಕ ಶರೀಫ್ ಬೀಟಿಗೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಲ್ಲೇಗ ಮುದರ್ರಿಸ್ ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಮೈಂದಗುರಿ ಕಾನ ಖತೀಬ್ ಅಬ್ದುರ್ರಶೀದ್ ಸಖಾಫಿ ಗಡಿಯಾರ್ ಹಾಗೂ ಪಿಎಫ್‌ಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಮಾಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.