ಪುತ್ತೂರು : ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ದಿವಸ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಶಾಂತಿಗೋಡು ಕೂಡುರಸ್ತೆ ಶ್ರೀದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಯಿಂದ ರಾತ್ರಿ ತನಕ ಭಜನಾ ಸೇವೆ ನಡೆಯಿತು. ಭಜನಾ ಮಂಡಳಿ ಪದಾಧಿಕಾರಿಗಳು, ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.