HomePage_Banner
HomePage_Banner
HomePage_Banner
HomePage_Banner

ಎ.8: ಈಶ್ವರಮಂಗಲ ಮೇನಾಲದಲ್ಲಿ ಗೇರು ಬೀಜ ಸಂಸ್ಕರಣಾ ಉದ್ಯಮ `ಮುಳ್ಳೇರಿಯಾ ಕ್ಯಾಶ್ಯೂ ಇಂಡಸ್ಟ್ರೀಸ್’ ಶುಭಾರಂಭ

ಪುತ್ತೂರು: ಈಶ್ವರಮಂಗಲ ಸಮೀಪದ ಮೇನಾಲ, ಬೆಳ್ಳಿಚೆಡವು ಎಂಬಲ್ಲಿ ನೂತನವಾಗಿ ಪ್ರಾರಂಭಗೊಂಡ ಗೇರು ಬೀಜ ಸಂಸ್ಕರಣಾ ಉದ್ಯಮ `ಮುಳ್ಳೇರಿಯಾ ಕ್ಯಾಶ್ಯೂ ಇಂಡಸ್ಟ್ರೀಸ್’ ಎ.8ರಂದು ಶುಭಾರಂಭಗೊಳ್ಳಲಿದೆ.

ಶಾಸಕ ಸಂಜೀವ ಮಠಂದೂರುರವರು ಫ್ಯಾಕ್ಟರಿಯನ್ನು ಉದ್ಘಾಟಿಸಲಿದ್ದು ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಪುತ್ತೂರು ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಎಐಸಿಸಿ ಮುವಾಟ್ಟಪುಝ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಹೇಮನಾಥ ಶೆಟ್ಟಿ ಕಾವು, ಜಯಕರ್ನಾಟಕ ಈಶ್ವರಮಂಗಲ ವಲಯಾಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಮೇನಾಲ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮುಳ್ಳೇರಿಯಾ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಮಾಲಕರಾದ ಸಿ.ಎಚ್ ಅಬ್ದುಲ್ ಖಾದರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.