HomePage_Banner
HomePage_Banner
HomePage_Banner
HomePage_Banner

ಕರ್ನಾಟಕ ಲಲಿತಕಲಾ ಅಕಾಡೆಮಿಯ ಗೌರವ, ವಾರ್ಷಿಕ ಕಲಾ ಪ್ರಶಸ್ತಿಗೆ ಚಿತ್ರಕಲಾವಿದ ಉಮೇಶ್ ವಿ.ಎಂ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಲಲಿತಕಲಾ ಅಕಾಡೆಮಿ ೨೦೨೦ ನೇ ಸಾಲಿನ ಗೌರವ ಹಾಗೂ ೪೯ ನೇ ವಾರ್ಷಿಕ ಕಲಾ ಬಹುಮಾನ ಪ್ರಶಸ್ತಿಯನ್ನು ಪ್ರಕಟಿಸಿದ್ದು ತಾಲೂಕಿನ ಅರಿಯಡ್ಕ ಗ್ರಾಮದ ಕೋರಿಕ್ಕಾರು ನಿವಾಸಿ ಚಿತ್ರಕಲಾವಿದ ಉಮೇಶ್ ವಿ.ಎಂರವರು ಕಲಾ ಬಹುಮಾನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ೨೪ ರ ಹರೆಯದ ಉಮೇಶ್‌ರವರು ಈಗಾಗಲೇ ಹತ್ತು ಹಲವು ಪ್ರಶಸ್ತಿ, ಸನ್ಮಾನಗಳನ್ನು ಪಡೆದುಕೊಂಡಿದ್ದಾರೆ.

ಹಲವಾರು ಅಂತರರಾಷ್ಟ್ರೀಯ ಚಿತ್ರಕಲಾ ಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ೨೫ ಕ್ಕೂ ಮಿಕ್ಕಿ ಚಿತ್ರಕಲಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. ೨೦೨೮-೧೯ ರಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಸ್ಕಾಲರ್‌ಶಿಪ್ ಅವಾರ್ಡ್, ಅಮರಾವತಿ ಚಿತ್ರರತ್ನ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಗಳಿಸಿಕೊಂಡಿದ್ದಾರೆ. ಇವರು ಒತ್ತೆಮುಂಡೂರು ಬಾರಿಕೆ ವಿಠಲ ಪೂಜಾರಿ ಮತ್ತು ಗುಲಾಬಿಯವರ ಪುತ್ರರಾಗಿದ್ದಾರೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.