HomePage_Banner
HomePage_Banner
HomePage_Banner
HomePage_Banner

ಕೆಳಗಿನಮನೆ ಕುಂಜಾಡಿ ಧರ್ಮ ದೈವ ನೇಮೋತ್ಸಕ್ಕೆ ಸಚಿವರು, ಶಾಸಕರುಗಳ ಭೇಟಿ

ಪುತ್ತೂರು: ದ.ಕ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರ ತರವಾಡು ಮನೆ ಪಾಲ್ತಾಡಿ ಗ್ರಾಮದ ಕೆಳಗಿನ ಕುಂಜಾಡಿಯಲ್ಲಿ ಎ. 8ರಂದು ನಡೆಯುತ್ತಿರುವ ಧರ್ಮನೇಮೋತ್ಸವಕ್ಕೆ  ಸಚಿವರುಗಳು, ಶಾಸಕರುಗಳ ಈಗಾಗಲೇ ಭೇಟಿ ನೀಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಅಭಿವೃದ್ದಿ ಸಚಿವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಸಂಸದ ಡಿ.ಕೆ ಸುರೇಶ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್, ಕಾಂಗ್ರೆಸ್ ಮುಖಂಡ ಮಿಥುನ್ರೈ , ಪ್ರಕಾಶ್ ಶೆಟ್ಟಿ,  ಉದ್ಯಮಿ ರಾಕೇಶ್ ಮಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ,‌ ಸೇರಿದಂತೆ ರಾಜಕೀಯ ಮುಖಂಡರುಗಳು ಹಾಗೂ ಹಲವು ಗಣ್ಯರು  ಭೇಟಿ ನೀಡಿದ್ದಾರೆ.


ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಎಸ್ಪಿ ಸೋನವಣೆ ಋಷಿಕೇಶ್ ಭಗವಾನ್ , ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ರವರು ಭೇಟಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.