HomePage_Banner
HomePage_Banner
HomePage_Banner
HomePage_Banner

ಇಂದು (ಎ.8) ಸಂಜೆ ಮಠಂತಬೆಟ್ಟುವಿಗೆ ಸಚಿವ ಪ್ರಭು ಚೌವಾಣ್ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕರ್ನಾಟಕ ಸರಕಾರದ ಪಶು ಸಂಗೋಪನಾ ಖಾತೆಯ ಸಚಿವ ಪ್ರಭು ಚವಾಣ್ ರವರು ಇಂದು (ಎಪ್ರಿಲ್ 8) ಸಂಜೆ 4 ಗಂಟೆಗೆ ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಆಗಮಿಸಲಿದ್ದಾರೆ. ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಸಂಚಾಲಕರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು
ಬ್ರಹ್ಮಕಲಶ ಸಮಿತಿಯ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.