HomePage_Banner
HomePage_Banner
HomePage_Banner
HomePage_Banner

ನಾಳೆ(ಎ.9) ಎನ್‌ಎಸ್‌ಯುಐ ಸಂಸ್ಥಾಪನಾ ದಿನಾಚರಣೆ

ಪುತ್ತೂರು: ಎನ್‌ಎಸ್‌ಯುಐ ಪುತ್ತೂರು ತಾಲೂಕು ಘಟಕದ ವತಿಯಿಂದ ಎನ್‌ಎಸ್‌ಯುಐ ಸಂಸ್ಥಾಪನಾ ದಿನಾಚರಣೆಯು ಎ.೯ರಂದು ಬೆಳಿಗ್ಗೆ ೮ ಗಂಟೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆಯಲಿದೆ.

ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಎಲ್ಲಾ ಹಿರಿಯ, ಕಿರಿಯ ನಾಯಕರು ಭಾಗವಹಿಸಲಿದ್ದಾರೆ. ಆ ಪ್ರಯುಕ್ತ ಪಕ್ಷದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿ ಪುತ್ತೂರು ಘಟಕದ ಅಧ್ಯಕ್ಷ ಕೌಶಿಕ್ ಗೌಡ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.