HomePage_Banner
HomePage_Banner
HomePage_Banner
HomePage_Banner

ಕುಂಜಾಡಿಯಲ್ಲಿ ನೇಮೋತ್ಸವ – ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ರಾಜೇಂದ್ರ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಸಂಜೀವ ಮಠಂದೂರು ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಚಿತ್ರ,ವರದಿ: ಉಮಾಪ್ರಸಾದ್ ರೈ‌‌‌‌‌‌ಪುತ್ತೂರು: ಪಾಲ್ತಾಡಿ ಗ್ರಾಮದ ಕುಂಜಾಡಿಯಲ್ಲಿ ಎ.9 ರಂದು ನೇಮೋತ್ಸವದ ಎರಡನೇ ದಿನ ವಾಗಿದ್ದು ರಾಜಕೀಯ, ಸಾಮಾಜಿಕ, ಧಾರ್ಮಿಕ ಮುಂದಾಳುಗಳು ಊರ ಪರವೂರ ಭಕ್ತಾಭಿಮಾನಿಗಳು ಭಾಗವಹಿಸುತ್ತಿದ್ದಾರೆ.

ಕುಟುಂಬದ ಸದಸ್ಯರಾದ ಸಂಸದ ನಳಿನ್ ಕುಮಾರ್ ಕಟೀಲ್ ರವರು ಅತಿಥಿಗಳನ್ನು ಗೌರವಿಸಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ರಾಜೇಂದ್ರ ಕುಮಾರ್ , ಶಾಸಕರುಗಳಾದ ಭರತ್ ಶೆಟ್ಟಿ, ಸಂಜೀವ ಮಠಂದೂರು ಸಹಿತ ಅನೇಕ ಮಂದಿ‌ ಉಪಸ್ಥಿತಿಇದ್ದಾರೆ. ನಿರಂತರ ಭಜನೆ ನಡೆಯುತ್ತಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.