HomePage_Banner
HomePage_Banner
HomePage_Banner
HomePage_Banner

ಎ.10: ಕುಂಬ್ರ ಶ್ರೀರಾಮ ಭಜನಾ ಮಂದಿರದ 39 ಪ್ರತಿಷ್ಠಾ ಮಂಗಳೋತ್ಸವ, ಅರ್ಧ ಏಕಾಹ ಭಜನೆ, ಸತ್ಯನಾರಾಯಣ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಶ್ರೀರಾಮ ಭಜನಾ ಮಂದಿರದ 39 ನೇ ವಾರ್ಷಿಕ ಪ್ರತಿಷ್ಠಾ ಮಂಗಳೋತ್ಸವದ ಅಂಗವಾಗಿ ಎ.10 ರಂದು ಬೆಳಿಗ್ಗೆ ಸೂರ್ಯೋದಯಕ್ಕೆ ವಿವಿಧ ಭಜನಾ ತಂಡಗಳಿಂದ ಅರ್ಧ ಏಕಾಹ ಭಜನೆ ಆರಂಭಗೊಳ್ಳಲಿದೆ. ಬಳಿಕ ಗಣಪತಿ ಹೋಮ,ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ.ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿತರಣೆ,ಅನ್ನಸಂತರ್ಪಣೆ ಸೂರ್ಯಾಸ್ತಮಾನಕ್ಕೆ ಅರ್ಧ ಏಕಾಹ ಭಜನಾ ತಂಡದ ಮಂಗಳೋತ್ಸವ ನಡೆಯಲಿದೆ.

`ರಾಮ ರಾಮ ಶ್ರೀರಾಮ’ ಯಕ್ಷಗಾನ ಬಯಲಾಟ
ಮಂಗಳೋತ್ಸವದ ಅಂಗವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸೇವಾರ್ಥವಾಗಿ `ರಾಮ ರಾಮ ಶ್ರೀರಾಮ’ ಎಂಬ ಯಕ್ಷಗಾನ ಬಯಲಾಟ ರಾತ್ರಿ ನಡೆಯಲಿದೆ. ರಾತ್ರಿ 8.30 ಕ್ಕೆ ಕಟೀಲು ಶ್ರೀದೇವಿಗೆ ಮಹಾಪೂಜೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆಯ ನಂತರ ಯಕ್ಷಗಾನ ಬಯಲಾಟ ನಡೆಯಲಿದೆ. ಭಕ್ತಾಧಿಗಳು ಸರಕಾರದ ಕೋವಿಡ್ ನಿಯಾಮವಳಿಯಂತೆ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಪ್ರ.ಕಾರ್ಯದರ್ಶಿ ರತನ್ ರೈ ಕುಂಬ್ರ, ಕೋಶಾಧಿಕಾರಿ ಅಶೋಕ್ ಕುಮಾರ್ ಬಡಕ್ಕೋಡಿ ಹಾಗೂ ಸಮಿತಿಯ ಪದಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.