HomePage_Banner
HomePage_Banner
HomePage_Banner
HomePage_Banner

ಬಿಳಿನೆಲೆ ಸ್ನೇಹ ಸಮ್ಮಿಲನ, ಗುರುವಂದನಾ ಕಾರ್ಯಕ್ರಮ ವೈಭವದ ಮೆರವಣಿಗೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಕಡಬ: ಬಿಳಿನೆಲೆ ಶ್ರೀ ಗೋಪಾಲ ಕೃಷ್ಣ ಪ್ರೌಢ ಶಾಲೆಯ ಪ್ರಾಕ್ತನ ವಿದ್ಯಾರ್ಥಿ ಸಂಘ, ಸುಬ್ರಹ್ಮಣ್ಯ ಮಠ ಎಜ್ಯುಕೇಶನ್ ಸೊಸೈಟಿ ಇದರ ವತಿಯಿಂದ ಸ್ನೇಹ ಸಮ್ಮಿಲನ ಗುರುವಂದನಾ ಕಾರ್ಯಕ್ರಮ ಹಾಗೂ ರಾತ್ರಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಬ್ರಹ್ಮಣ್ಯ ಮಠದ ಸ್ವಾಮೀಜಿಯವರನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಮೆರವಣಿಗೆ ಯ ಮೂಲಕ ಸಭಾಂಗಣ ಕ್ಕೆ ಕರೆತರಲಾಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.