HomePage_Banner
HomePage_Banner
HomePage_Banner
HomePage_Banner

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿರುವ ಸಚಿವ ಪೂಜಾರಿ, ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.