HomePage_Banner
HomePage_Banner
HomePage_Banner
HomePage_Banner

ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ | ಮೊದಲ ದಿನ ಖಂಡನಾಯಕನ ಕಟ್ಟೆಯಲ್ಲಿ ಪೂಜೆ ಸ್ವೀಕರಿಸಿದ ಮಹಾದೇವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಎ.೧೦ರಂದು ಆರಂಭಗೊಂಡಿದ್ದು, ಸಂಜೆ ಶ್ರೀ ದೇವರ ಬಲಿ ಹೊರಟು ಮೊದಲ ದಿನ ದೇವಳದ ಹೊರಾಂಗಣದಲ್ಲಿರುವ ಖಂಡನಾಯಕನ ಕಟ್ಟೆಯಲ್ಲಿ ಕಟ್ಟೆ ಪೂಜೆ ಸ್ವೀಕರಿಸಿದರು. ಬಳಿಕ ಪೇಟೆ ಸವಾರಿ ನಡೆಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.