HomePage_Banner
HomePage_Banner
HomePage_Banner
HomePage_Banner

ಜಾತ್ರೆ ಗದ್ದೆಯಲ್ಲಿ ಸಂತೆ ವ್ಯಾಪಾರದ ಬದಲು ಟ್ರೇಡ್‌ಫೇರ್ | ನಾಳೆ ದೇವಳದ ಸಭಾಭವನದಲ್ಲಿ ಏಲಂ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಜಾತ್ರೆಗೆ ಕೋವಿಡ್ ನಿಯಮಾನುಸಾರ ಗದ್ದೆಯಲ್ಲಿ ಸಂತೆ ವ್ಯಾಪಾರಕ್ಕೆ ಸರಕಾರದ ಅನುಮತಿ ಇಲ್ಲದ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆಯಾಗಿ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ನಡೆಯಲಿರುವ ಟ್ರೇಡ್‌ಫೇರ್ ವ್ಯವಸ್ಥೆಯನ್ನು ಶಾಸಕ ಸಂಜೀವ ಮಠಂದೂರು ವೀಕ್ಷಣೆ ಮಾಡಿದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದ ಮೇಲಂತಸ್ತಿನಲ್ಲಿ ಟ್ರೇಡ್‌ಫೇರ್ ಎಂಬ ಹೆಸರಿನಲ್ಲಿ ಎ.೧೫ ರಿಂದ ೨೫ರ ತನಕ ಈ ವ್ಯಾಪಾರ ನಡೆಯಲಿದ್ದು, ೪೦ ಸ್ಟಾಲ್‌ಗಳಿಗೆ ಅವಕಾಶ ಮಾಡಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರು ಶಾಸಕರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾ.ಪಂ ಸದಸ್ಯೆ ಮೀನಾಕ್ಷಿ ಮಂಜುನಾಥ್, ಎಪಿಎಂಸಿ ಉಪಾಧ್ಯಕ್ಷ ಎನ್.ಎಸ್ ಮಂಜುನಾಥ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.