HomePage_Banner
HomePage_Banner
HomePage_Banner
HomePage_Banner

ನಾಳೆ ಪಂಚಾಯತ್ ಶಕ್ತಿ ಒಕ್ಕೂಟ ರಚನೆ | ಕಾಂಗ್ರೆಸ್ ಬೆಂಬಲಿತ ಜನಪ್ರತಿನಿಧಿಗಳ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಾಳೆ  ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಅಧ್ಯಕ್ಷರ ಹಾಗೂ ಹಿರಿಯ ಕಿರಿಯ ನಾಯಕರ ಸಮ್ಮುಖದಲ್ಲಿ ಪುತ್ತೂರು ತಾಲೂಕಿಗೆ ಒಳಪಟ್ಟ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯರ “ಪಂಚಾಯತ್ ಶಕ್ತಿ” ಹೆಸರಿನಲ್ಲಿ ಒಕ್ಕೂಟ ರಚನೆಯಾಗಲಿದೆ. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಬೆಂಬಲಿತ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ , ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಎಲ್ಲಾ ಹಿರಿಯ ಕಿರಿಯ ನಾಯಕರು ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಂದು ಸಂಘಟಕರಾದ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ ಯವರು ವಿನಂತಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.