HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ‘ಭಾರತದ ಸಂವಿಧಾನ’ದ ಶಿಲ್ಪಿ ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯಲ್ಲಿ ಎ.೧೪ರಂದು ಆಚರಿಸಲಾಯಿತು.

ಸಂಸ್ಥೆಯ ಸಂಚಾಲಕರೂ, ನೆಲ್ಯಾಡಿ ಸಾಪಿಯೆನ್ಶಿಯಾ ಬೆಥನಿ ಫಸ್ಟ್ ಗ್ರೇಡ್ ಕಾಲೇಜು ಪ್ರಾಂಶುಪಾಲರೂ ಆದ ಡಾ| ವರ್ಗೀಸ್ ಕೈಪನಡುಕ್ಕ ಒಐಸಿಯವರು ಡಾ| ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ನೆಲ್ಯಾಡಿ ಸಾಪಿಯೆನ್ಶಿಯಾ ಬೆಥನಿ ಫಸ್ಟ್ ಗ್ರೇಡ್ ಕಾಲೇಜಿನ ಉಪಪ್ರಾಂಶುಪಾಲ ಫಾ| ಜಿಜನ್ ಅಬ್ರಹಾಂ, ಜ್ಞಾನೋದಯ ಬೆಥನಿ ಪಿಯು ಕಾಲೇಜು ಪ್ರಾಂಶುಪಾಲ ಫಾ| ಮ್ಯಾಥ್ಯೂ ಪ್ರಫುಲ್ ಒಐಸಿ, ಬೆಥನಿ ವಿದ್ಯಾಸಂಸ್ಥೆಗಳ ಬರ್ಸಾರ್ ರೆ| ಫಾ| ಐಸಕ್ ಸ್ಯಾಂ ಒಐಸಿ, ಬೆಥನಿ ಆಶ್ರಮದ ಸದಸ್ಯರಾದ ಫಾ| ಜೋಬ್ ಮ್ಯಾಥ್ಯೂ ಒಐಸಿ, ಸಾಪಿಯೆನ್ಶಿಯಾ ಬೆಥನಿ ಫಸ್ಟ್ ಗ್ರೇಡ್ ಕಾಲೇಜು ಉಪನ್ಯಾಸಕ ಲಿಜೋಯ್ ಅಬ್ರಹಾಂ ಮ್ಯಾಥ್ಯುರವರು ಶುಭ ಹಾರೈಸಿದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.