HomePage_Banner
HomePage_Banner
HomePage_Banner
HomePage_Banner

ಮೊಟ್ಟೆತ್ತಡ್ಕ ಕೆಮ್ಮಿಂಜೆ-ಮಣ್ಣಾಪು ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೊಟ್ಟೆತ್ತಡ್ಕ ಮಣ್ಣಾಪು-ಕೆಮ್ಮಿಂಜೆ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಏ.೧೪ ರಂದು ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ ನಡೆಯಿತು. ನೂರಾರು ಭಕ್ತರು ಈ ಧಾರ್ಮಿಕ ವಿಧಿವಿಧಾನದಲ್ಲಿ ಶ್ರದ್ಧೆಯಿಂದ ಪಾಲ್ಗೊಂಡರು.


ಪ್ರತೀ ಸಂಕ್ರಮಣದಂದು ಶ್ರೀ ಕ್ಷೇತ್ರದಲ್ಲಿ ಅಗೇಲು ಸೇವೆ ನಡೆಯಲಿರುವುದು ಮಾತ್ರವಲ್ಲದೆ ಆದಿತ್ಯವಾರ, ಮಂಗಳವಾರ ಮತ್ತು ಶುಕ್ರವಾರ ಭಕ್ತಾಧಿಗಳಿಗೆ ಪ್ರಾರ್ಥನೆ ಸಲ್ಲಿಸಲು ಶ್ರೀ ಕ್ಷೇತ್ರದಲ್ಲಿ ಅವಕಾಶವಿದೆ. ಅಗೇಲು ಸೇವೆ ನೀಡುವ ಭಕ್ತಾಧಿಗಳು ಎರಡು ದಿನ ಮುಂಚಿತವಾಗಿ ಶ್ರೀ ಕ್ಷೇತ್ರದಲ್ಲಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ 9591546107, 7349237945, 7760580714 ಕರೆ ಮಾಡಬಹುದು ಎಂದು ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.