HomePage_Banner
HomePage_Banner
HomePage_Banner
HomePage_Banner

ರಂಝಾನ್ ಪ್ರಯುಕ್ತ ಇ ಫೌಂಡೇಶನ್ ಇಂಡಿಯಾ ವತಿಯಿಂದ ಪುತ್ತೂರು ಆಸುಪಾಸಿನ ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ತಂಗುವವರಿಗೆ ಇಫ್ತಾರ್, ಸಹರಿ ವ್ಯವಸ್ಥೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇ ಫೌಂಡೇಶನ್ ಇಂಡಿಯಾ ವತಿಯಿಂದ ರಂಝಾನ್ ಪ್ರಯುಕ್ತ ಪುತ್ತೂರು ಆಸುಪಾಸಿನ ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ತಂಗುವವರಿಗೆ ಇಫ್ತಾರ್ ಮತ್ತು ಸಹರಿ ವ್ಯವಸ್ಥೆ ಮಾಡಲಾಗಿದೆ.ಹೆಚ್ಚಿನ ಮಾಹಿತಿಗಾಗಿ 9972041600, 9902930660 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಇ ಫೌಂಡೇಶನ್ ಇಂಡಿಯಾ ಪದಾಧಿಕಾರಿಗಳು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.