HomePage_Banner
HomePage_Banner
HomePage_Banner
HomePage_Banner

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಸಹಕಾರಿ ಸಂಭ್ರಮ | ವಿಟ್ಲದಲ್ಲಿ ಶಾಸಕ ಸಂಜೀವ ಮಠಂದೂರು ರವರ  ನೇತೃತ್ವದಲ್ಲಿ ಪೂರ್ವಭಾವಿ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ನಡೆಯಲಿರುವ ಸಹಕಾರಿ ಸಂಭ್ರಮದ  ಪೂರ್ವಭಾವಿ ಸಭೆ ವಿಟ್ಲದ ಅತಿಥಿಗೃಹದಲ್ಲಿ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ರವರು ಸಲಹೆ ಸೂಚನೆಗಳನ್ನು ನೀಡಿ, ಈ ಸಹಕಾರಿ ಸಪ್ತಾಹಕ್ಕೆ ಸಂಪೂರ್ಣ ಸಹಾಯ ನೀಡುವುದಾಗಿ ತಿಳಿಸಿದರು.  ಈ ಸಂದರ್ಭ ಒಡಿಯೂರು ಶ್ರೀಗಳ ಷಷ್ಯ್ಠಬ್ದ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಸಹಕಾರ ಸಂಭ್ರಮ ಸಮಿತಿ ಸಂಯೋಜಕ ಎಸ್ ಆರ್ ಸತೀಶ್ಚಂದ್ರ, ವಿಟ್ಲ ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಉಷಾ ಕೃಷ್ಣಪ್ಪ, ಪುಣಚ ಸಹಕಾರಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ಕಲ್ಲಾಜೆ, ದ.ಕ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸುಧಾಕರ ರೈ, ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷ ಜಗನ್ನಾಥ ಸಾಲಿಯಾನ್, ನಿರ್ದೇಶಕ ವಿಶ್ವನಾಥ್ ಎಂ, ವಿಟ್ಲ ವ್ಯವಸಾಯ ಸೇವಾ ಸಹಕರಿ ಸಂಘದ ಅಧ್ಯಕ್ಷ ನರ್ಸಪ್ಪ ಪೂಜಾರಿ, ಅಳಿಕೆ ಸಂಘದ ಅಧ್ಯಕ್ಷ ಕಾನ ಈಶ್ವaರ ಭಟ್, ಕೆದಿಲ ಸಂಘದ ಅಧ್ಯಕ್ಷ  ಪದ್ಮನಾಭ ಭಟ್, ಇಡ್ಕಿದು ಸಂಘದ ಉಪಾಧ್ಯಕ್ಷ ರಾಮಭಟ್ , ಒಡಿಯೂರು ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ರೈ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.