HomePage_Banner
HomePage_Banner
HomePage_Banner
HomePage_Banner

ಪುತ್ತೂರು ಜಾತ್ರೋತ್ಸವ- ದರ್ಶನ ಬಲಿ ಉತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಎ.17ರಂದು ದರ್ಶನ ಬಲಿ ಉತ್ಸವ ನಡೆಯಿತು. 

ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆದ ದರ್ಶನ ಬಲಿ ಉತ್ಸವದಲ್ಲಿ ಸಂಸದ ನಳಿನ್  ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸಹಾಯಕ ಕಮೀಷರ್ ಡಾ.ಯತೀಶ್ ಉಳ್ಳಾಲ್, ಪೌರಾಯುಕ್ತೆ ರೂಪಾ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ಎನ್.ಕೆ ಜಗನ್ನಿವಾಸ ರಾವ್, ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ, ರತ್ನಾಕರ ನಾಯ್ಕ್, ಕಿಟ್ಟಣ್ಣ ಗೌಡ, ಮತ್ತಿತರರು ಉಪಸ್ಥಿತರಿದ್ದರು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮದಾಸ್ ಗೌಡ, ಡಾ.ಸುಧಾ ಎಸ್ ರಾವ್, ಬಿ ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ‌ ಕೆ ದೇವಳದ ಕಾರ್ಯ ನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಮಾಹಿತಿ ಕೇಂದ್ರದ ರಾಜೇಶ್ ಬನ್ನೂರು, ದೇವಳದ ಪರಿಚಾರಕ ವಾಸ್ತು ಇಂಜಿನಿಯರ್ ಪಿ.ಜಿ.ಜಗನಿವಾಸ ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.