HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಬೆಥನಿ ಐಟಿಐ ರಜತೋತ್ಸವದ ಪ್ರಯುಕ್ತ ಶಟ್ಲ್ ಬ್ಯಾಡ್ಮಿಂಟನ್

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಬೆಥನಿ ಐಟಿಐಯ ರಜತೋತ್ಸವದ ಪ್ರಯುಕ್ತ ಮ್ಯಾನೇಜ್‌ಮೆಂಟ್, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯಲ್ಲಿ ಡಾ| ವರ್ಗೀಸ್ ಕೈಪನಡುಕ್ಕ ಒಐಸಿ ಮತ್ತು ರೆ|ಫಾ. ಮ್ಯಾಥ್ಯೂ ಪ್ರಫುಲ್ ಒಐಸಿ ತಂಡ ಪ್ರಥಮ, ಕಿರಿಯ ತರಬೇತಿ ಅಧಿಕಾರಿಗಳಾದ ವಿನ್ಸೆಂಟ್ ಸಿ.ಎಸ್. ಮತ್ತು ಸುನಿಲ್ ಜೋಸೆಫ್‌ರವರ ತಂಡ ದ್ವಿತೀಯ ಹಾಗೂ ವಿದ್ಯಾರ್ಥಿಗಳಾದ ರಾಧಾಕೃಷ್ಣ ಮತ್ತು ಜಗದೀಶರವರ ತಂಡ ತೃತೀಯ ಸ್ಥಾನ ಪಡೆದುಕೊಂಡಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.