HomePage_Banner
HomePage_Banner
HomePage_Banner
HomePage_Banner

ವಿಟ್ಲ: ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ – ಓರ್ವ ಗಂಭೀರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ  ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರರು ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಚರ್ಚ್ ಬಳಿ ಸಂಭವಿಸಿದೆ.

ಆಕ್ಟೀವ ದಲ್ಲಿ ಸಂಚರಿಸುತ್ತಿದ್ದ ನೀರಾಕಣಿ ನಿವಾಸಿ  ಸಮದ್, ಅಫ್ನಾಜ್ ಹಾಗೂ ಇನ್ನೊಂದು ವಾಹನದಲ್ಲಿ   ಸಂಚರಿಸುತ್ತಿದ್ದ ಚಂದಳಿಕೆ ನಿವಾಸಿ  ದೂಮಣ್ಣ ಗೌಡ ರವರು ಗಂಭೀರ ಗಾಯಗೊಂಡಿದ್ದು, ಅವರ ಪೈಕಿ ಅಫ್ನಾಜ್ ನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.


 ಸಮದ್ ಜತೆ ಅಫ್ನಾಜ್ ವಿಟ್ಲ ಪೇಟೆಗೆ ಬಂದು ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಅಫ್ನಾಜ್ ನನ್ನು ಮಂಗಳೂರು ಪಾದರ್ ಮುಲ್ಲರ್ ಆಸ್ಪತ್ರೆಗೆ  ದಾಖಲು ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿಸಲಾಗಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.