HomePage_Banner
HomePage_Banner
HomePage_Banner
HomePage_Banner

ನಾಳೆ (ಎ.20) ವಿದ್ಯುತ್ ನಿಲುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ೧೧೦ ಕೆ.ವಿ. ನೆಟ್ಲಮುಡ್ನೂರು ಕರಾಯ ಮಾಡಾವು ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಕಾಮಗಾರಿ ಇರುವುದರಿಂದ ಎ.೨೦ರಂದು ಬೆಳಿಗ್ಗೆ ೧೧ರಿಂದ ಅಪರಾಹ್ನ ೨ ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ ೩೩/೧೧ ಕೆ.ವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ ೧೧ ಕೆ.ವಿ. ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.