HomePage_Banner
HomePage_Banner
HomePage_Banner
HomePage_Banner

ಏ.20: ಬೆಟ್ಟಂಪಾಡಿಯಲ್ಲಿ ಉಚಿತ ಕೋವಿಡ್- 19 ಲಸಿಕಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ ಮತ್ತು ಇರ್ದೆ- ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಇದರ ಸಹಯೋಗದಲ್ಲಿ ಉಚಿತ ಕೋವಿಡ್-19 ಲಸಿಕಾ ಕಾರ್ಯಕ್ರಮ ಏ.20 ರಂದು ಪೂರ್ವಾಹ್ನ ಗಂಟೆ 10 ರಿಂದ  ಅಪರಾಹ್ನ  2.00 ಗಂಟೆಯವರೆಗೆ ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ  45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರು ಬಂದು ಲಸಿಕೆ ಹಾಕಿಸಿಕೊಳ್ಳಲು ಅವಕಾಶ ಇದೆ. 

  ವಿ.ಸೂ; ಲಸಿಕೆಗೆ ಬರುವಾಗ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ತರುವುದು. ಅಲ್ಲದೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೊಂಡು ಬರಬೇಕೆಂದು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ತಿಳಿಸಿದ್ದಾರೆ.
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.