HomePage_Banner
HomePage_Banner
HomePage_Banner
HomePage_Banner

ಕಾಸರಗೋಡು ಎನ್‌ಡಿಎ ಅಭ್ಯರ್ಥಿ ಕೆ ಶ್ರೀಕಾಂತ್ ಮಾಜಿ ಶಾಸಕ ರಾಮ್ ಭಟ್ ಮನೆಗೆ ಭೇಟಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ ಅವರು ಎ.೨೦ ರಂದು ಮಾಜಿ ಶಾಸಕ ರಾಮ್ ಭಟ್ ಮನೆಗೆ ಭೇಟಿ ನೀಡಿ ಆರ್ಶಿವಾದ ಪಡೆದರು.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಬಳಿಕ ರಾಮ್‌ಭಟ್ ಅವರ ಮನೆಗೆ ತೆರಳಿ ಅವರ ಅಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ರಾಮ್ ಭಟ್ ಅವರು ಮಾತನಾಡಿ ಕಾಸರೋಡಿನಲ್ಲಿ ಪಕ್ಷಕ್ಕಾಗಿ ಹಿಂದೆ ಮಾಡಿರುವ ಕಾರ್ಯವನ್ನು ರಾಮ್ ಭಟ್ ಅವರು ನೆನಪು ಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಬಿಜೆಪಿ ಮಹಿಳಾ ಮೋರ್ಚಾದ ಪ್ರಭಾವತಿ, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಗೌರಿ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ, ಶಿವಕುಮಾರ್, ಕೊಂಬೆಟ್ಟು ಬೂತ್‌ನ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಪಡಿವಾಳ್, ಗಣೇಶ್ ಬಾಳಿಗ, ರಾಮ್ ಭಟ ಅವರ ಪತ್ನಿ ಸವಿತಾ ಆರ್ ಭಟ್ ಉಪಸ್ಥಿರಿದ್ದರು. ಕಾಸರಗೋಡು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಧಾಮ ಎಮ್, ಮಂಡಲದ ಪ್ರಧಾನ ಕಾರ್ಯದರ್ಶಿ ಸುಕುಮಾರ್ ಕುದ್ರೆಪಾಡಿ ಶ್ರೀಕಾಂತ್ ಜೊತೆ ಬಂದಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.