HomePage_Banner
HomePage_Banner
HomePage_Banner
HomePage_Banner

ರಾಮಕ್ಷತ್ರೀಯ ಸೇವಾ ಸಂಘ, ಮಹಿಳಾ ಸಂಘದ ವಾರ್ಷಿಕೋತ್ಸವ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಮಹಿಳಾ ಸಂಘದ ೨೦೨೦-೨೧ನೇ ಸಾಲಿನ ೨೬ನೇ ವಾರ್ಷಿಕೋತ್ಸವ ಸಮಾರಂಭವು ಎ.೨೧ ರಂದು ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಬೇಕಾಗಿದ್ದು, ಕೊರೋನಾ ವೈರಸ್ ರೋಗದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದೆ. ಮುಂದಿನ ದಿನಾಂಕವನ್ನು ಸರಕಾರದ ಮಾರ್ಗಸೂಚಿ ಬಳಿಕ ತಿಳಿಸಲಾಗುವುದು. ಸಮಾಜ ಬಾಂಧವರು ಈ ಸೂಚನೆಯನ್ನು ಗಮನಿಸಬೇಕಾಗಿ ರಾಮಕ್ಷತ್ರೀಯ ಸೇವಾ ಸಂಘ ಹಾಗೂ ರಾಮಕ್ಷತ್ರೀಯ ಮಹಿಳಾ ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.