HomePage_Banner
HomePage_Banner
HomePage_Banner
HomePage_Banner

ಕಡಬದಲ್ಲಿ ಕೋವಿಡ್ ಮಾರ್ಷಲ್ ಕರ್ತವ್ಯಕ್ಕೆ ಗೃಹರಕ್ಷಕದಳದ ಸಿಬ್ಬಂದಿ – ಮಾಸ್ಕ್ ಧರಿಸದಿದ್ದರೆ ಬೀಳಲಿದೆ ದಂಡ!

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಇತ್ತೀಚಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಸರಕಾರ ಕಠಿಣ ಮುಂಜಾಗ್ರತಾ ಕ್ರಮಗಳನ್ನು ಸೂಚಿಸಿರುವ ಹಿನ್ನಲೆಯಲ್ಲಿ ಕೋವಿಡ್ ಮಾರ್ಷಲ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಿದ್ದು ಇದರಲ್ಲಿ ಪಂಚಾಯತ್ ಸಿಬ್ಬಂದಿಗಳ ಜತೆ ಕಡಬ ಗೃಹರಕ್ಷಕದಳದ ಸಿಬ್ಬಂದಿಗಳು ಕಾರ್ಯಾಚರಿಸುತ್ತಿದ್ದಾರೆ.

ಈಗಾಗಲೇ ಪೇಟೆಯಲ್ಲಿ ಸಾರ್ವಜನಿಕರು ಹಾಗೂ ಎಲ್ಲ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡುತ್ತಿದ್ದಾರೆ, ಅಲ್ಲದೆ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುತ್ತಿರುವುದು ಕಂಡು ಬರುತ್ತಿದೆ. ಕಡಬ ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ತೀರ್ಥೇಶ್ ಅಮೈ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ತಿಲಕ್, ಅನಿತ್ ಕುಮಾರ್, ಆಕಾಶ್, ಅನೀಶ್ ಜೋಸೆಫ್, ಮಹಿಳಾ ಗೃಹರಕ್ಷಕಿ ಮೀನಾಕ್ಷಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಅಲ್ಲದೆ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.