HomePage_Banner
HomePage_Banner
HomePage_Banner
HomePage_Banner

ಕೊರೋನಾ ಹಿನ್ನೆಲೆ: ಕಣಿಯೂರು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕನ್ಯಾನ: ಕನ್ಯಾನ ಗ್ರಾಮದ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರೀ ಮಹಾಬಲ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಎ.೨೫ ರಿಂದ ಎ.೩೦ರ ವರೆಗೆ ನಡೆಯಲಿದ್ದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಸರಕಾರ ಕೋವಿಡ್ ನಿಯಂತ್ರಣ ಕಟ್ಟುನಿಟ್ಟಿನ ಆದೇಶ ಪಾಲನೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.