HomePage_Banner
HomePage_Banner
HomePage_Banner
HomePage_Banner

ನೆಕ್ಕಿಲಾಡಿ ಶ್ರೀ ಅಯ್ಯಪ್ಪ ಸ್ವಾಮಿ ಗುಡಿ, ಭಜನಾ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮುಂದೂಡಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: 34ನೇ ನೆಕ್ಕಿಲಾಡಿ ಬೀತಲಪ್ಪು ಶ್ರೀ ಅಯ್ಯಪ್ಪ ಸ್ವಾಮಿ ಗುಡಿ ಹಾಗೂ ಭಜನಾ ಮಂದಿರದಲ್ಲಿ ಏ.24ರಿಂದ 26ರ ವರೆಗೆ ನಡೆಯಬೇಕಾಗಿದ್ದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಮಹಾಮಾರಿ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.