HomePage_Banner
HomePage_Banner

ಮದುವೆ ಕಾರ್ಯಕ್ರಮಗಳಿಗೆ ನಗರಸಭಾ ಅಧಿಕಾರಿಗಳ ಭೇಟಿ- ಪರಿಶೀಲನೆ

ಪುತ್ತೂರು: ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟಿರುವ ವಿಕೇಂಡ್ ಕರ್ಪ್ಯೂ ಮಧ್ಯೆ ನಡೆಯುತ್ತಿರುವ ಮದುವೆ ಸಮಾರಂಭಗಳು ನಡೆಯುತ್ತಿರುವ ಹಾಲ್, ಮನೆಗಳಿಗೆ ಪುತ್ತೂರು ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಹೊಸ ಮಾರ್ಗಸೂಚಿಯನ್ನು ಹೊರಸಿದ್ದು, ಅದನ್ನು ಪಾಲನೆ ಮಾಡಿ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗಿದೆ. ಈ ಸಂದರ್ಭದಲ್ಲಿ ನಗರಸಭಾ ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು.



About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.