HomePage_Banner
HomePage_Banner
HomePage_Banner
HomePage_Banner

ಕಾಣಿಯೂರು ವೀಕೆಂಡ್ ಕರ್ಫ್ಯೂಗೆ ಉತ್ತಮ ಸ್ಪಂದನೆ- ಜನ ಸಂಚಾರ ಸ್ತಬ್ಧ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿ ಸರಕಾರ ಹೊರಡಿಸಿರುವ ಆದೇಶಕ್ಕೆ ಕಾಣಿಯೂರಿನಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವೀಕೆಂಡ್ ಕರ್ಫ್ಯೂ ಎರಡನೇ ದಿನವಾದ ಎ 25ರಂದು ಕಾಣಿಯೂರು, ಬೆಳಂದೂರು, ಪುಣ್ಚತ್ತಾರು, ಕುದ್ಮಾರಿನಲ್ಲಿಯೂ ಉತ್ತಮ ಸ್ಪಂದನೆ ಸಿಕ್ಕಿದ್ದು, ವೀಕೆಂಡ್ ಕರ್ಫ್ಯೂನ ಹಿನ್ನಲೆಯಲ್ಲಿ ಬೆಳಿಗ್ಗೆ ಗಂಟೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಸಲು ಅವಕಾಶವಿತ್ತಾದರು ಜನಸಂಖ್ಯೆ ವಿರಳವಾಗಿತ್ತು. ವಾಹನ ಸಂಚಾರವು ವಿರಳಗೊಂಡು ಪೇಟೆ ಬಿಕೋ ಎನ್ನುತ್ತಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.