HomePage_Banner
HomePage_Banner
HomePage_Banner
HomePage_Banner

ಕೆಮ್ಮಾಯಿ ಎಸ್.ವೈ.ಎಸ್., ಎಸ್ಸೆಸ್ಸೆಫ್ ವತಿಯಿಂದ ಪುತ್ತೂರು ಆಸುಪಾಸಿನ ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ತಂಗುವವರಿಗೆ ಇಫ್ತಾರ್, ಸಹರಿ ವ್ಯವಸ್ಥೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಾಯಿ ಎಸ್.ವೈ.ಎಸ್. ಬಾಂಚ್ ಹಾಗೂ ಎಸ್ಸೆಸ್ಸೆಫ್ ಯುನಿಟ್ ವತಿಯಿಂದ ಪುತ್ತೂರು ಆಸುಪಾಸಿನಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳ ಜೊತೆ ತಂಗುವವರಿಗೆ ಸಹರಿ ಮತ್ತು ಇಫ್ತಾರಿಗೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9448868993,
9611202691, 9481263499,  7204472870 ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.