HomePage_Banner
HomePage_Banner
HomePage_Banner
HomePage_Banner

ಕೃಷಿ, ತೋಟಗಾರಿಕೆ ಚಟುವಟಿಕೆಗಳಿಗೆ ತೊಂದರೆಯಾದಲ್ಲಿ ತೋಟಗಾರಿಕಾ ನಿರ್ದೇಶಕರನ್ನು ಸಂಪರ್ಕಿಸುವಂತೆ ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಕೋವಿಡ್ ತೀವ್ರವಾಗಿ ಹರಡುತ್ತಿರುವುದರಿಂದ ಏ.27ರಿಂದ ಲಾಕ್‌ಡೌನ್ ವಿಧಿಸಲಾಗಿದ್ದು ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿ/ತೋಟಗಾರಿಕೆ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾದಲ್ಲಿ ಹಾಗೂ ರೈತರು ತಾವು ಬೆಳೆದ ಹಣ್ಣು, ಹೂವು, ತರಕಾರಿಗಳ ಸಾಗಾಟ ಹಾಗೂ ಮಾರಾಟ ಮಾಡಲು ಯಾವುದೇ ಅನಾನುಕೂಲವಾದಲ್ಲಿ ರೈತರಿಗೆ ಸಹಕರಿಸಲು ತೋಟಗಾರಿಕೆ ಇಲಾಖೆಯ ಸಹಾಯವಾಣಿ ಕೇಂದ್ರಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್, ಮಂಗಳೂರು :9448999226, ಸಹಾಯಕ ತೋಟಗಾರಿಕೆ ಅಧಿಕಾರಿ(ತೋಟಗಾರಿಕೆ ಉಪನಿರ್ದೇಶಕರ ಕಛೇರಿ):8151069391., ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು:8277806374 ಸಂಪರ್ಕಿಸಬಹುದು ಎಂದು ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.