HomePage_Banner
HomePage_Banner
HomePage_Banner
HomePage_Banner

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಕೊರೋನಾ ಕರ್ಫ್ಯೂ ಅವಧಿಯಲ್ಲಿ ಕಾರ್ಯನಿರ್ವಹಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಕರ್ನಾಟಕ ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ೨ನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ೧೫ ದಿನಗಳ ಲಾಕ್‌ಡೌನ್ ಘೋಷಣೆ ಮಾಡಿದ್ದು ಈ ಸಮಯದಲ್ಲಿ ಆತ್ಮಶಕ್ತಿ ವಿವಿದೋದ್ದೇಶ ಸಂಘದ ಸದಸ್ಯರಿಗೆ ಬ್ಯಾಂಕಿಂಗ್ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಅತ್ಯಂತ ಕಡಿಮೆ ಸಿಬ್ಬಂದಿಗಳ ಹಾಜರಾತಿಯೊಂದಿಗೆ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಎಲ್ಲಾ ಶಾಖೆಯಲ್ಲಿ ವಾರದ ಕೆಲಸ ದಿನಗಳಲ್ಲಿ ಬೆಳಿಗ್ಗೆ ಗಂಟೆ 8.30 ರಿಂದ 10.30ರ ವರೆಗೆ ಕಾರ್ಯನಿರ್ವಹಿಸಲಿವೆ.

ಸದಸ್ಯರು ಹಾಗೂ ಗ್ರಾಹಕರು ಈ ದಿನಗಳಲ್ಲಿಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಸೇವೆಗಳಾದ ನೆಫ್ಟ್/ಆರ್‌ಟಿಜಿಎಸ್(NEFT/RTGS), DD, ವೆಸ್ಟರ್ನ್ ಯೂನಿಯನ್‌ನಿಂದ ಹಣ ಪಡೆಯುವುದು, ಈ-ಮುಂದ್ರಾಂಕ ಹಾಗೂ ಚಿನ್ನಾಭರಣ ಸಾಲದ ಸೇವೆಯನ್ನು ಪಡೆಯಬಹುದೆಂದು ಆಡಳಿತ ಮಂಡಳಿಯು ತೀರ್ಮಾನಿಸಿದ್ದು, ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಲಾಕ್‌ಡೌನ್ ನಂತರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲಿದೆ ಸಂಘದ ಅದ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ತಿಳಿಸಿರುತ್ತಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.