HomePage_Banner
HomePage_Banner
HomePage_Banner
HomePage_Banner

ಕೋವಿಡ್ -19 ಜನತಾ ಕರ್ಫ್ಯೂ ಹಿನ್ನೆಲೆ – ಸದಸ್ಯರ ಅನುಕೂಲಕ್ಕೆ ಬೆಳಿಗ್ಗೆ ಗಂಟೆ 8 ರಿಂದಲೇ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಕಚೇರಿ ವ್ಯವಹಾರ ಪ್ರಾರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ದ ಪುತ್ತೂರು ಕೇಂದ್ರ ಕಛೇರಿ ಸೇರಿದಂತೆ ಎಲ್ಲಾ ಶಾಖೆಗಳು ಜನತಾ ಕರ್ಪ್ಯು ಹಿನ್ನೆಲೆಯಲ್ಲಿ ಸಹಕಾರ ಸಂಘದ ಸದಸ್ಯರಿಗೆ ಅನುಕೂಲವಾಗುವಂತೆ ಸಂಘದ ವ್ಯವಹಾರದ ಸಮಯವನ್ನು ಪೂರ್ವಾಹ್ನ ೮.೦೦ ರಿಂದ ಅಪರಾಹ್ನ ೧.೩೦ ರವರೆಗೆ ನಿಗದಿಪಡಿಸಲಾಗಿದೆ ಎಂದು ಸಹಕಾರ ಸಂಘದ ಅಧ್ಯಕ್ಷರಾದ ಭಾಸ್ಕರ ಎಂ ಪೆರುವಾಯಿ ತಿಳಿಸಿದ್ದಾರೆ.

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಪ್ರಧಾನ ಕಚೇರಿ, ಶಾಖೆಗಳಾದ ಕೌಡಿಚಾರು. ಉಪ್ಪಿನಂಗಡಿ, ಬೆಳ್ಳಾರೆ, ಗುರುವಾಯನಕೆರೆ, ಮಾಣಿ, ಮೆಲ್ಕಾರು. ಬಿ ಸಿ ರೋಡು, ವಿಟ್ಲ, ಕುಡ್ತಮುಗೇರು ಸಂಘಗಳಲ್ಲಿ ಸಹಕಾರ ಸಂಘದ ಸದಸ್ಯರು ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಬೆಳಿಗ್ಗೆ ೮.೦೦ ರಿಂದಲೇ ಕಚೇರಿ ವ್ಯವಹಾರ ಆರಂಭವಾಗಲಿದೆ. ಇ-ಸ್ಟಾಂಪಿಂಗ್ ಸೌಲಭ್ಯಕ್ಕಾಗಿ ಸಹಕಾರ ಸಂಘವನ್ನು ಸಂಪರ್ಕಿಸಬಹುದಾಗಿದೆ. ಜೊತೆಗೆ ಸಹಕಾರ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ವಾಹನಗಳಿಗೆ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ನ ಪೋರ್ಟಲ್ ಹೊಂದಿದ್ದು ವಾಹನಗಳಿಗೆ ಇನ್ಸುರೆನ್ಸ್ ಕೂಡ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.