HomePage_Banner
HomePage_Banner
HomePage_Banner
HomePage_Banner

ಶಾಸಕ ಸಂಜೀವ ಮಠಂದೂರು ಹುಟ್ಟುಹಬ್ಬ-ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‌ನಿಂದ ಸರಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಶಾಸಕ ಸಂಜೀವ ಮಠಂದೂರುರವರ 60ನೇ ಹುಟ್ಟು ಹಬ್ಬದ ಅಂಗವಾಗಿ ಒಕ್ಕಲಿಗ ಸ್ವಸಹಾಯ ಸಂಘದ ಸದಸ್ಯ ಗೋವರ್ಧನ ಕಲ್ಲೇಗರವರ ಪ್ರಾಯೋಜಕತ್ವದಲ್ಲಿ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಮುಖಾಂತರ ಮೇ.2ರಂದು ಸರಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಿದರು.

ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಎ.ವಿ ನಾರಾಯಣ, ನಿರ್ದೇಶಕ ಆನಂದ ಗೌಡ ಮೂವಪ್ಪು, ಸಭಾ ಭವನದ ವ್ಯವಸ್ಥಾಪಕ ಸುರೇಶ್ ಗೌಡ ಮೂವಪ್ಪು, ಪ್ರಾಯೋಜಕ ಗೋವರ್ಧನ ಕಲ್ಲೇಗ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.