HomePage_Banner
HomePage_Banner
HomePage_Banner
HomePage_Banner

ಕೊಯಿಲ: ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳ ತೆರವು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕೊಯಿಲ ಗ್ರಾಮದ ಸಬಳೂರು, ಸೀಗೆತ್ತಡಿ, ಕಡೆಂಬ್ಯಾಲು, ಕೊಲ್ಯ, ತಿಮರೆಗುಡ್ಡೆ, ಓಕೆ, ಪಾನ್ಯಾಲು ಭಾಗದಲ್ಲಿ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳನ್ನು ಮೆಸ್ಕಾಂನ ಸಿಬ್ಬಂದಿಗಳ ಸಹಕಾರದೊಂದಿಗೆ ಗ್ರಾಮಸ್ಥರು ಮೇ 2ರಂದು ತೆರವುಗೊಳಿಸಿದರು.

 

ಮರದ ಕೊಂಬೆಗಳು ವಿದ್ಯುತ್ ತಂತಿಗೆ ತಾಗುತ್ತಿದ್ದ ಪರಿಣಾಮ ವಿದ್ಯುತ್ ಪೂರೈಕೆಯಲ್ಲಿ ಅಡಚಣೆಯಾಗುತ್ತಿತ್ತು. ಇದನ್ನು ಮನಗಂಡ ಗ್ರಾಮಸ್ಥರು ಮೆಸ್ಕಾಂನ ಸಹಕಾರದೊಂದಿಗೆ ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಗಳ ತೆರವುಗೊಳಿಸಿದರು. ಸಬಳೂರು ಅಯೋಧ್ಯಾನಗರ ಶ್ರೀ ರಾಮಗೆಳೆಯರ ಬಳಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಕಡೆಂಬ್ಯಾಲು ನೇತೃತ್ವದಲ್ಲಿ ಪವರ್‌ಮ್ಯಾನ್‌ಗಳಾದ ವಿಶ್ವನಾಥ ರಾಮಕುಂಜ, ರಂಗಣ್ಣ ಗೌಡ ಮಾರ್ಗದರ್ಶನದಲ್ಲಿ ತೆರವು ಕಾರ್ಯ ನಡೆಯಿತು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.