HomePage_Banner
HomePage_Banner
HomePage_Banner
HomePage_Banner

ಸವಣೂರು-ರಿಕ್ಷಾದಲ್ಲಿ ಮದ್ಯ ಅಕ್ರಮ ಸಾಗಾಟ. ರಿಕ್ಷಾ ಪೊಲೀಸರ ವಶಕ್ಕೆ-ಆರೋಪಿ ಚಾಲಕ ಪರಾರಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸವಣೂರು : ಸವಣೂರಿನಲ್ಲಿ ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯದ ಬಾಟಲಿಗಳನ್ನು ಮತ್ತು ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಮೇ.2 ರಂದು ನಡೆದಿದೆ. ಚಾಲಕ ಪರಾರಿಯಾಗಿದ್ದಾರೆ. ಆಟೋ ರಿಕ್ಷಾ ಚಾಲಕ ತಾರನಾಥ ಎಂಬವರು ಸರ್ವೆ ಕಡೆಗೆ ರಿಕ್ಷಾ KA 21 B 7289 ದಲ್ಲಿ ಯಾವುದೇ ಪರವಾನಿಗೆ ಇಲ್ಲದೆ, ಖರೀದಿ ಬಿಲ್ಲುಗಳನ್ನೂ ಹೊಂದದೆ ಮದ್ಯ ಬಾಟಲಿಗಳನ್ನು ಸಾಗಾಟ ಮಾಡುತ್ತಿರುವಾಗ ಸವಣೂರಿನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ ಚಾಲಕ ಓಡಿ ಹೋಗಿ ತಪ್ಪಿಸಿಕೊಂಡಿದ್ದು ರಿಕ್ಷಾ ಹಾಗೂ ಮದ್ಯದ ಬಾಟಲಿಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.