HomePage_Banner
HomePage_Banner
HomePage_Banner
HomePage_Banner

ಕಡಬ: ಕೋವಿಡ್ ಮುನ್ನೆಚ್ಚರಿಕೆ-ಪಿಡಿಒಗಳ ಜೊತೆ ಸಚಿವರ ಸಭೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಕೋವಿಡ್ ಸ್ಥಿತಿಗತಿಯ ಕುರಿತು ಸುಳ್ಯ ಶಾಸಕ, ಸಚಿವರೂ ಆದ ಎಸ್.ಅಂಗಾರರವರು ಕಡಬ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ್ ಪಿಡಿಒಗಳ ಜೊತೆ ಮೇ.3ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಪರಾಮರ್ಶೆ ಸಭೆ ನಡೆಸಿದರು.

ಕಡಬ ತಹಶೀಲ್ದಾರ್ ಅನಂತಶಂಕರ, ಕಡಬ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್‌ರವರು ಮಾಹಿತಿ ನೀಡಿದರು. ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಉಪಾಧ್ಯಕ್ಷೆ ಜಯಂತಿ ಆರ್.ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ವೈ.ಕುಸುಮಾ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್‌ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಪಿಡಿಒಗಳು, ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.